Education

ವರ್ಣ ಮಾಲೆಗಳು..

 ಅ,ಆ,ಇ,ಈ,ಉ,ಊ,ಋ,ಎ,ಏ,ಐ,ಒ,ಓ,ಔ,ಅಂ,ಅಃ.  ಕ,ಖ,ಗ,ಘ,ಙ.  ಚ,ಛ,ಜ,ಝ,ಞ.  ಟ,ಠ,ಡ,ಢ,ಣ.  ತ,ಥ,ದ,ಧ,ನ.  ಪ,ಫ,ಬ,ಭ,ಮ. ಯ,ರ,ಲ,ವ,ಶ,ಷ,ಸ,ಹ,ಳ.                  "ವರ್ಣಮಾಲೆ ಹಾಗೂ ಅವುಗಳ ವಿಧಗಳು''    ಕ್ರಮಬದ್ಧವಾಗಿ ಜೋಡಿಸಲ್ಪಟ್ಟ ಅಕ್ಷರಗಳ ಗುಂಪನ್ನು ವರ್ಣಮಾಲೆ ಎನ್ನುತ್ತಾರೆ.  ವರ್ಣಮಾಲೆಗಳನ್ನು ಕ್ರಮಬದ್ಧವಾಗಿ ಜೋಡಿಸಲ್ಪಟ್ಟ ಆಧಾರದ ಮೇಲೆ ಮುಖ್ಯವಾಗಿ ಮೂರು ವಿಭಾಗಗಳನ್ನಾಗಿ ವಿಭಾಗಿಸಲಾಗಿದೆ. ಅವುಗಳೆಂದರೆ, 1. ಸ್ವರಗಳು. 2. ವ್ಯಂಜನಗಳು. 3. ಯೋಗವಾಹಗಳು.  1. ಸ್ವರಗಳು.      ಯಾವುದೇ ಅಕ್ಷರಗಳ ಸಹಾಯವಿಲ್ಲದೆ, ಸ್ವತಂತ್ರವಾಗಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಸ್ವರಗಳು ಎಂದು ಕರೆಯುತ್ತೇವೆ.  ಈ ಸ್ವರಗಳಲ್ಲಿ ಮುಖ್ಯವಾಗಿ ಮೂರು ವಿಧಗಳಿವೆ. ಅವುಗಳೆಂದರೆ, ೧. ಹೃಸ್ವ ಸ್ವರ.  ಕಡಿಮೆ ಸಮಯದಲ್ಲಿ ಉಚ್ಚರಿಸಲ್ಪಡುವ ಅಥವಾ ಒಂದು ಮಾತ್ರ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಹೃಸ್ವ ಸ್ವರಗಳು ಎನ್ನುತ್ತಾರೆ.  ಅವುಗಳೆಂದರೆ: ಅ, ಇ, ಉ, ಋ, ಎ, ಒ.  ೨.ದೀರ್ಘ ಸ್ವರ.  ಹೆಚ್ಚು ಸಮಯದಲ್ಲಿ ಉಚ್ಛರಿಸಲ್ಪಡುವ ಅಥವಾ  ಎರಡು ಮಾತ್ರ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ದೀರ್ಘ ಸ್ವರ ಎನ್ನುತ್ತೇವೆ.  ಅವುಗಳೆಂದರೆ: ಆ, ಈ, ಊ, ಏ, ಐ, ಓ, ಔ.  ೩. ...

ಅಂತರರಾಷ್ಟ್ರೀಯ ವಿಮಾನ ದಿನ. ಡಿಸೆಂಬರ್7

 ಪ್ರಪಂಚದ ಆರ್ಥಿಕ ಅಭಿವೃದ್ಧಿಗೆ ವಾಯುಪಡೆಯ ಮಹತ್ವವನ್ನು ಗುರುತಿಸಲು ಪ್ರತಿ ವರ್ಷ ಡಿಸೆಂಬರ್ ಏಳನೇ ತಾರೀಖನ್ನು ನಾಗರಿಕ ವಿಮಾನ ಯಾನ ದಿನವನ್ನಾಗಿ ಆಚರಿಸುತ್ತಾರೆ. 

ವಿಶ್ವ ಸಂಸ್ಥೆಯ ಪ್ರಕಾರ 120 ಮಿಲಿಯನ್ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸುತ್ತಾರೆ. ವಿಮಾನದಲ್ಲಿ ಪ್ರಯಾಣ ಉದ್ಯಮವು 65.5 ಮಿಲಿಯನ್ ಉದ್ಯೋಗಗಳನ್ನು ಬೆಂಬಲಿಸುತ್ತದೆ. ಜಾಗತಿಕ ಸಂಪರ್ಕವನ್ನು ಸುಧಾರಿಸುವಲ್ಲಿ ವಾಯುಯಾನದ ಮಹತ್ವವನ್ನು ಈ ದಿನ ಎತ್ತಿ ತೋರಿಸುತ್ತದೆ. 


Comments

Popular posts from this blog

ಚೊಚ್ಚಲ ತಾಯ್ತನ.

ಸಂಶೋಧನೆಗಳು.

ವರ್ಣ ಮಾಲೆಗಳು..